Hot Posts

6/recent/ticker-posts

ಬೆಳಗಾವಿ: ವಿಜಯೇಂದ್ರ ಮತ್ತು ಜಾರಕಿಹೊಳಿ ಭೇಟಿ

 

ಬೆಳಗಾವಿ: ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ವಿಜಯೇಂದ್ರ ದಿಢೀರ್ ಭೇಟಿ ಮಾಡಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

ವಿಜಯೇಂದ್ರ ಹಾಗೂ ಸತೀಶ್ ಜಾರಕಿಹೊಳಿ ಭೇಟಿಗೆ ರಾಜಕೀಯದಲ್ಲಿ ‘ಶತ್ರು ಶತ್ರು, ನಮ್ಮ ಮಿತ್ರ’ ಎಂಬ ನಾನಾ ಅರ್ಥಗಳು ಸಿಗುತ್ತಿವೆ. ಶಿಕಾರಿಪುರ ಕ್ಷೇತ್ರದ ಸ್ಥಳೀಯ ಸಮಸ್ಯೆಗಳ ಕುರಿತು ವಿಜಯೇಂದ್ರ ಸತೀಶ್ ಜಾರಕಿಹೊಳಿ ಅವರನ್ನು ಭೇಟಿ ಮಾಡಿದ್ದಾರೆ ಎನ್ನಲಾಗುತ್ತಿದ್ದು, ಈ ಇಬ್ಬರು ಪ್ರಭಾವಿ ನಾಯಕರ ದಿಢೀರ್ ರಹಸ್ಯ ಭೇಟಿಯಾಗಿರುವುದು ಸಹಜವಾಗಿಯೇ ಕುತೂಹಲ ಮೂಡಿಸಿದೆ. ಭಾನುವಾರ ತುಮಕೂರಿನಲ್ಲಿ ಸತೀಶ್ ಜಾರಕಿಹೊಳಿ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರನ್ನು ಭೇಟಿ ಮಾಡಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು